ರಾಷ್ಟ್ರೀಯ ಕ್ರೀಡಾ ದಿನಾಚರಣೆ||ಸಂತ ಜೋಸೆಫರ ವಿದ್ಯಾಸಂಸ್ಥೆಗಳು
ಸೋಮವಾರಪೇಟೆಯ ಸಂತ ಜೋಸೆಫರ ವಿದ್ಯಾ ಸಂಸ್ಥೆಗಳ ಆಶ್ರಯದಲ್ಲಿ ಜರುಗಿದ "ರಾಷ್ಟೀಯ ಕ್ರೀಡಾ ದಿನಾಚರಣೆ" ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಲಾಯಿತು ಹಾಗೂ ಕ್ರೀಡಾ ಸಾಧಕರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಡಾ.ಮಂತರ್ ಗೌಡ *ಮಾನ್ಯ ಶಾಸಕರು*, ಮಡಿಕೇರಿ ವಿಧಾನಸಭಾ ಕ್ಷೇತ್ರ.
コメント